Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:20 - ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಮನುನ್, ತೊ ಮಾನುಸ್ ಗೆಲೊ, ಅನಿ ಜೆಜುನ್ ಅಪ್ನಾಕ್ ಕಾಯ್ ಕರ್‍ಲ್ಯಾನ್ ಮನುನ್, ಧಾ ಶಾರಾತ್ನಿ ಸಾಂಗುನ್ಗೆತ್ ಗೆಲೊ, ಹೆ ಆಯ್ಕಲ್ಲಿ ಲೊಕಾ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:20
4 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.


ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು