Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:25 - ಕನ್ನಡ ಸತ್ಯವೇದವು C.L. Bible (BSI)

25 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಹನ್ನೆರಡು ವರುಷದಿಂದ ರಕ್ತ ಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಜನರ ನಡುವೆ ಒಬ್ಬ ಸ್ತ್ರೀ ಇದ್ದಳು. ಆಕೆಗೆ ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಥೈ, ಬಾರಾ ವರ್ಸಾಕ್ನಾ, ರಗಾತ್-ಜಾತಲೊ ರೊಗ್ ಹೊತ್ತಿ, ಎಕ್ ಬಾಯ್ಕೊಮನುಸ್ ಹೊತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:25
10 ತಿಳಿವುಗಳ ಹೋಲಿಕೆ  

ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.


ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು