Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಶಿಷ್ಯರು ಆತನ ಹಿಂದೆಯೇ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಅಲ್ಲಿಂದ ಹೊರಟು, ತನ್ನ ಸ್ವಂತ ಊರಿಗೆ ಹೋದನು. ಆತನ ಶಿಷ್ಯರು ಆತನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೊ ಜಾಗೊ ಸೊಡುನ್ ಜೆಜು ಅಪ್ನಾಚ್ಯಾ ಶಿಸಾಕ್ನಿ ಘೆವ್ನ್ ಅಪ್ನಾಚ್ಯಾ ಸ್ವಂತ್ ಗಾವಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:1
5 ತಿಳಿವುಗಳ ಹೋಲಿಕೆ  

ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


“ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.


ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು