ಮಾರ್ಕ 6:10 - ಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಆತನು ಅವರಿಗೆ - ನೀವು ಎಲ್ಲಿಯಾದರೂ ಒಂದು ಮನೆಯಲ್ಲಿ ಇಳುಕೊಂಡಾಗ ಆ ಸ್ಥಳದಿಂದ ಹೊರಡುವ ತನಕ ಅಲ್ಲೇ ಇರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಒಂದು ಮನೆಯಲ್ಲಿ ಇಳಿದುಕೊಂಡ ಮೇಲೆ ಆ ಊರನ್ನು ಬಿಡುವವರೆಗೆ ಆ ಮನೆಯಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ತೆನಿ ತೆಂಕಾ “ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಗಾಂವ್ ಸೊಡುನ್ ಜಯ್ ಸಗೊಳ್ ತುಮಿ ತ್ಯಾಚ್ ಘರಾತ್ ರ್‍ಹಾವಾ. ಅಧ್ಯಾಯವನ್ನು ನೋಡಿ |