Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:13 - ಕನ್ನಡ ಸತ್ಯವೇದವು C.L. Bible (BSI)

13 ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆಹಚ್ಚಿ ವಾಸಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಶಿಷ್ಯರು ಬಿಡುಗಡೆ ಮಾಡಿದರು ಮತ್ತು ಕಾಯಿಲೆಯ ಜನರಿಗೆ ಎಣ್ಣೆಯನ್ನು ಹಚ್ಚಿ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಸುಮಾರ್ ಲೊಕಾಂಚಿ ಗಿರೆ ಕಾಡ್ಲ್ಯಾನಿ ಅನಿ ಆರಾಮ್ ನಸಲ್ಲ್ಯಾಕ್ನಿ ಒಲಿವ್ ತೆಲ್ ಲಾವ್ಲ್ಯಾನಿ ಅನಿ ತೆಂಕಾ ಆರಾಮ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:13
4 ತಿಳಿವುಗಳ ಹೋಲಿಕೆ  

ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು