ಮಾರ್ಕ 6:19 - ಕನ್ನಡ ಸತ್ಯವೇದವು C.L. Bible (BSI)19 ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಕ್ಕೆ ಹೆರೋದ್ಯಳು ಅವನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಆಗದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಚ್ಯಾ ಸಾಟ್ನಿ ಹೆರೊದಿಯಾಸಾಕ್ ಜುವಾಂವಾ ವರ್‍ತಿ ರಾಗ್ ಹೊತ್ತೊ, ತಿ ತೆಕಾ ಜಿವಾನಿ ಮಾರುಚೆ ಮನುನ್ ಹೊತ್ತಿ. ಅಧ್ಯಾಯವನ್ನು ನೋಡಿ |