ಮಾರ್ಕ 6:28 - ಕನ್ನಡ ಸತ್ಯವೇದವು C.L. Bible (BSI)28 ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯಿದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಅನಿ ಜುವಾಂವಾಚೆ ಟಕ್ಲೆ ಆಯ್ದಾನಾತ್ನಾ ಘೆವ್ನ್ ಯೆಲ್ಯಾನ್ ಅನಿ ತ್ಯಾ ಚೆಡ್ವಾಚ್ಯಾ ಹಾತಿತ್ ದಿಲ್ಯಾನ್. ತೆನಿ ತೆ ಅಪ್ಲ್ಯಾ ಬಾಯ್ಚ್ಯಾ ಹಾತಿತ್ ದಿಲಿನ್. ಅಧ್ಯಾಯವನ್ನು ನೋಡಿ |