Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:39 - ಕನ್ನಡ ಸತ್ಯವೇದವು C.L. Bible (BSI)

39 ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಗ ಆತನು ಅವರಿಗೆ - ಎಲ್ಲರೂ ಹಸುರುಹುಲ್ಲಿನ ಮೇಲೆ ಪಂಙ್ತಿಪಂಙ್ತಿಯಾಗಿ ಕೂತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜುನ್ ಅಪ್ಲ್ಯಾ ಶಿಸಾಕ್ನಿ “ಲೊಕಾಕ್ನಿ ಹಿಂರ್ವ್ಯಾಂ ಗವ್ತಾಚ್ಯಾ ವರ್‍ತಿ ತಾಂಡೆ-ತಾಂಡೆ ಕರುನ್ ಬಸ್ವಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:39
9 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಆಗ ಜನಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು.


ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,


ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ತಿಳಿಸಿದರು.


ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.


ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, “ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ,” ಎಂದು ಹೇಳಲು,


ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು