ಮಾರ್ಕ 6:47 - ಕನ್ನಡ ಸತ್ಯವೇದವು C.L. Bible (BSI)47 ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಹೊತ್ತು ಮುಳುಗಿದ ಮೇಲೆ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಅಂದು ರಾತ್ರಿ ದೋಣಿಯು ಸರೋವರದ ಮಧ್ಯದಲ್ಲಿಯೇ ಇದ್ದಿತು. ಯೇಸು ಒಬ್ಬನೇ ದಡದ ಮೇಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ದಿಸ್ ಬುಡಲ್ಲ್ಯಾ ತನ್ನಾ ಢೊನ್ ಸಮುಂದರಾಚ್ಯಾ ಮದ್ದಿ ಪಾವಲ್ಲಿ, ತನ್ನಾ ಜೆಜು ಎಕ್ಲೊಚ್ ದಂಡೆಕ್ ಹೊತ್ತೊ, ಅಧ್ಯಾಯವನ್ನು ನೋಡಿ |