Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:5 - ಕನ್ನಡ ಸತ್ಯವೇದವು C.L. Bible (BSI)

5 ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಉಲ್ಲ್ಯಾ ಶಿಕ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಹಾತ್ ಥವ್ನ್ ತೆಂಚಿ ದುಖ್ನಿ ಬರೆ ಕರಲ್ಲೆ ಸೊಡುನ್ ಜಾಸ್ತಿಚಿ ಅಜಾಪಾ ಜೆಜುಕ್ ತ್ಯಾ ಗಾಂವಾತ್ ಕರುಕ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಲೊಕಾಕ್ನಿ ವಿಶ್ವಾಸ್ ನತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:5
8 ತಿಳಿವುಗಳ ಹೋಲಿಕೆ  

ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.


ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು