ಮಾರ್ಕ 6:50 - ಕನ್ನಡ ಸತ್ಯವೇದವು C.L. Bible (BSI)50 ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆತನು ಕೂಡಲೆ ಅವರನ್ನು ಮಾತಾಡಿಸಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ತೆನಿ ತೆಕಾ ಬಗುನ್ ಭಿವ್ನ್ ಗೆಲ್ಲ್ಯಾನಿ, ತನ್ನಾ ಜೆಜುನ್ ತೆಂಕಾ “ಭಿಂವ್ನಕಾಸಿ, ಮಿಯಾಚ್ ತೊ, ಧೈರ್‍ಯಾನ್ ರ್‍ಹಾವಾ,” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |