ಮಾರ್ಕ 6:52 - ಕನ್ನಡ ಸತ್ಯವೇದವು C.L. Bible (BSI)52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಪಾಂಚ್ ಹಜಾರ್ ಲೊಕಾಕ್ನಿ ಜೆವಾನ್ ದಿಲ್ಲ್ಯಾ ವಿಶಯಾಚೊ ಖರೊ ಅರ್ತ್, ತೆಂಕಾ ಹೊವ್ಕ್ ನತ್ತೊ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಕಾಳ್ಜಾ ಘಟ್ ಹೊಲ್ಲಿ. ಅಧ್ಯಾಯವನ್ನು ನೋಡಿ |