ಮಾರ್ಕ 7:13 - ಕನ್ನಡ ಸತ್ಯವೇದವು C.L. Bible (BSI)13 “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಶೆ ತುಮಿ ಶಿಕ್ವುತಾನಾ ದೆವಾಚ್ಯಾ ಬರ್ಯಾ ಖಬ್ರೆಚಿ ತಿರಸ್ಕಾರ್ ಕರುನ್ ತುಮ್ಚೆಚ್ ಖಾಯ್ದೆ ಶಿಕ್ವುತ್ಯಾಸಿ. ಅನಿ ಅಸ್ಲಿ ಲೈ ಕಾಮಾ ತುಮಿ ಕರ್ತ್ಯಾಶಿ. ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |