Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:14 - ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಯೇಸು ಜನರ ಗುಂಪನ್ನು ತಿರಿಗಿ ಹತ್ತಿರಕ್ಕೆ ಕರೆದು ಅವರಿಗೆ - ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಅನಿ ಎಗ್ದಾ ಸಗ್ಳ್ಯಾ ಲೊಕಾಕ್ನಿ ಅಪ್ನಾಕ್ಡೆ ಬಲ್ವುನ್.ಕಾಯ್ ಸಾಂಗ್ಲ್ಯಾನ್ ಮಟ್ಲ್ಯಾರ್ “ಮಿಯಾ ಸಾಂಗ್ತಲೆ ಆಯ್ಕಾ ಅನಿ ಕಳ್ವುನ್ ಘೆವಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:14
14 ತಿಳಿವುಗಳ ಹೋಲಿಕೆ  

ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


“ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.


“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.


ಅದನ್ನು ಯೆರೆಮೀಯನು ಯೆಹೂದ್ಯರೆಲ್ಲರಿಗೂ ಸಮಸ್ತ ಜೆರುಸಲೇಮಿನವರಿಗೂ ಸಾರಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು