ಮಾರ್ಕ 7:18 - ಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಅವರಿಗೆ - ನಿಮಗೂ ಅಷ್ಟು ಬುದ್ಧಿ ಇಲ್ಲವೇ? ಹೊರಗಿನಿಂದ ಮನುಷ್ಯನೊಳಕ್ಕೆ ಹೋಗುವಂಥದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತನ್ನಾ ಜೆಜುನ್ “ತುಮಿ ದುಸ್ರ್ಯಾಚ್ಯಾನ್ಕಿ ಬುದ್ದ್ವಂತ್ ನ್ಹಯ್? ಅನಿ ತುಮ್ಕಾ ಕಳಿನಾ ಕಾಯ್? ಎಕ್ ಮಾನ್ಸಾಚ್ಯಾ ಭುತ್ತುರ್ ಜಾತಲೆ ಕಾಯ್ಬಿ ತೆಕಾ ಮ್ಹೆಳ್ಯಿ ನಾ.” ಅಧ್ಯಾಯವನ್ನು ನೋಡಿ |