ಮಾರ್ಕ 7:25 - ಕನ್ನಡ ಸತ್ಯವೇದವು C.L. Bible (BSI)25 ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು ಅಲ್ಲಿರುವನೆಂಬುದು ಒಬ್ಬ ಸ್ತ್ರೀಗೆ ತಿಳಿಯಿತು. ಅವಳ ಕಿರಿಯ ಮಗಳಿಗೆ ದೆವ್ವ ಹಿಡಿದಿತ್ತು. ಆದ್ದರಿಂದ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು, ಆತನ ಪಾದಗಳ ಮುಂದೆ ಅಡ್ಡಬಿದ್ದು ನಮಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಎಕ್ ಬಾಯ್ಕೊಮನ್ಸಿಚ್ಯಾ ಲೆಕಿಕ್ ಗಿರೊಲಾಗಲ್ಲೊ, ಜೆಜು ತ್ಯಾ ಘರಾತ್ ಅಸಲ್ಲೆ ತಿಕಾ ಕಳ್ಳೆ, ತಸೆ ಮನುನ್ ತಿ ತನ್ನಾಚ್ ಜೆಜುಕ್ಡೆ ಯೆಲಿ ಅನಿ ತೆಚ್ಯಾ ಪಾಂಯಾತ್ ಪಡ್ಲಿ. ಅಧ್ಯಾಯವನ್ನು ನೋಡಿ |