ಮಾರ್ಕ 7:28 - ಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಆಕೆಯು - ಸ್ವಾಮೀ, ಆ ಮಾತು ನಿಜವೇ; ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ ಎಂದು ಉತ್ತರಕೊಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ತ್ಯಾ ಬಾಯ್ಕೊಮನ್ಸಿನ್ “ತೆ ಖರೆ ಮಾಜ್ಯಾ ಧನಿಯಾ, ಖರೆ ಪೊರಾ ಖಾತಾನಾ ಪಡಲ್ಲೆ ಭಾಕ್ರಿಚೆ ತುಕ್ಡೆ ತರ್ಬಿ ಕುತ್ರಿ ಖಾತ್ಯಾತ್ ನ್ಹಯ್!” ಮನುನ್ ಉತ್ತರ್ ದಿಲಿನ್. ಅಧ್ಯಾಯವನ್ನು ನೋಡಿ |