ಮಾರ್ಕ 7:31 - ಕನ್ನಡ ಸತ್ಯವೇದವು C.L. Bible (BSI)31 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಮಾನಾ ಜೆಜು ತಿರ್ ಶಾರಾಚೊ ಜಾಗೊ ಸೊಡುನ್, ಸಿದೊನ್ ಮನ್ತಲ್ಯಾ ಶಾರಾಕ್ ಜಾತಲ್ಯಾ ವಾಟೆನ್ ಹೊವ್ನ್ ದೆಕಾಪೊಲಿ ಧಾ ಶಾರಾಂಚೆ ಗಾಂವ್ ಮನ್ತಲ್ಯಾ ಜಾಗ್ಯಾ ವೈನಾ ಪಾರ್ ಹೊವ್ನ್ ಗಾಲಿಲಿಯಾ ಸಮುಂದರಾಕ್ಡೆ ಜವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |