Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:32 - ಕನ್ನಡ ಸತ್ಯವೇದವು C.L. Bible (BSI)

32 ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಕೆಲವರು ತೊದಲು ಮಾತಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರತಂದು - ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಅಲ್ಲಿದ್ದಾಗ, ಕೆಲವರು ಕಿವುಡನೂ ತೊದಲನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ಕರೆದುತಂದು ಅವನ ಮೇಲೆ ಕೈಯಿಟ್ಟು ಗುಣಪಡಿಸಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ಎಕ್ ಉಲ್ಲಿ ಲೊಕಾ ಎಕ್ ತೊದಲ್ತಲ್ಯಾ ಅನಿ ಕಿಂವ್ಡ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆವ್ನ್ ತೆಚೆ ವರ್‍ತಿ ಹಾತ್ ಥವ್ನ್ ತೆಕಾ ಗುನ್ಕರ್ ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:32
4 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು