Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:35 - ಕನ್ನಡ ಸತ್ಯವೇದವು C.L. Bible (BSI)

35 ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೇಳುತ್ತಲೇ ಅವನ ಕಿವಿ ತೆರೆದವು; ಅವನ ನಾಲಿಗೆಯ ಕಟ್ಟು ಬಿಚ್ಚಿಹೋಯಿತು; ಅವನು ನೆಟ್ಟಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾಚ್ ತೆಚಿ ಕಾನಾ ಉಗಡ್ಲಿ ಅನಿ ತೆಚಿ ಜಿಬ್ ಸಡಲ್ ಹೊಲಿ ತೊ ಸ್ಪಸ್ಟ್ ಬೊಲುಕ್ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:35
7 ತಿಳಿವುಗಳ ಹೋಲಿಕೆ  

ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.


ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು