Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:8 - ಕನ್ನಡ ಸತ್ಯವೇದವು C.L. Bible (BSI)

8 “ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ಕಲ್ಪಿಸಿದ ಸಂಪ್ರದಾಯವನ್ನು ಹಿಡಿದಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ದೇವರ ಆಜ್ಞೆಗಳಿಗೆ ವಿಧೇಯರಾಗದೆ ಜನರ ಸಂಪ್ರದಾಯಗಳನ್ನು ಅನುಸರಿಸುತ್ತಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ತುಮಿ ದೆವಾನ್ ಸಾಂಗಲ್ಲೆ ಖಾಯ್ದೆ ಸೊಡುನ್, ಮಾನ್ಸಾನಿ ಕರಲ್ಲ್ಯಾ ಪದ್ಧತಿಯಾ ಪಾಳುನ್ಗೆತ್ ರ್‍ಹಾತ್ಯಾಶಿ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:8
4 ತಿಳಿವುಗಳ ಹೋಲಿಕೆ  

ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?


ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು