Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:16 - ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು - ನಮ್ಮಲ್ಲಿ ರೊಟ್ಟಿಯಿಲ್ಲವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತೆನಿ “ಅಮ್ಚೆಕ್ಡೆ ಭಾಕ್ರಿಯಾ ನಾತ್ ಮನುನ್ ತೆನಿ ತಸೆ ಮಟ್ಲ್ಯಾನ್ ಕಾಯ್ಕಿ ” ಮನುನ್ ತೆಂಚ್ಯಾ-ತೆಂಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:16
5 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು;


ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು