Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ “ಅನಿ ಅಜುನ್ಬಿ ತುಮ್ಕಾ ಕಳಿನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:21
10 ತಿಳಿವುಗಳ ಹೋಲಿಕೆ  

ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.


ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು