Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:27 - ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು - ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸುವೂ ಅವರ ಶಿಷ್ಯರೂ ಕೈಸರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಯೇಸು ದಾರಿಯಲ್ಲಿ ತಮ್ಮ ಶಿಷ್ಯರಿಗೆ, “ನಾನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜೆಜು ಅನಿ ಶಿಸಾ ಸೆಜರಿಯಾ ಫಿಲಿಪ್ಪಿ ಮನ್ತಲ್ಯಾ ಗಾಂವಾಂಚ್ಯಾ ಜಗ್ಗೊಳ್ ಹೊತ್ತ್ಯಾ ಗಾಂವಾತ್ನಿ ಗೆಲ್ಲೆ. ವಾಟೆನ್ ಜಾತಾನಾ ಜೆಜುನ್ “ಲೊಕಾ ಮಿಯಾ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:27
2 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು