ಮಾರ್ಕ 8:37 - ಕನ್ನಡ ಸತ್ಯವೇದವು C.L. Bible (BSI)37 ಮನುಷ್ಯನು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಡಬಹುದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಅಪ್ನಾಚೊ ಜಿವ್ ಕಮ್ವುನ್ ಘೆವ್ಕ್ ತೆನಿ ಕಾಯ್ಬಿ ದಿವ್ಕ್ ಹೊಯ್ನಾ, ಅಧ್ಯಾಯವನ್ನು ನೋಡಿ |