ಮಾರ್ಕ 8:4 - ಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಶಿಷ್ಯರು - ಈ ಅಡವಿಯಲ್ಲಿ ಎಲ್ಲಿಂದ ರೊಟ್ಟಿಯನ್ನು ತಂದು ಈ ಜನರನ್ನು ತೃಪ್ತಿಪಡಿಸುವದಕ್ಕಾದೀತು? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಶಿಸಾನಿ “ಹಿತ್ತೆ ಜಗ್ಗೊಳ್ ಎಕ್‍ಬಿ ಗಾಂವ್ ನಾ ಕಾಯ್ನಾ, ಎವ್ಡ್ಯಾ ಸಗ್ಳ್ಯಾ ಲೊಕಾಕ್ನಿ ಫಿರೆ ಹೊಯ್ಸರ್ಕ್ಯಾ ಭಾಕ್ರಿಯಾ ಖೈತ್ನಾ ಹಾನ್ತಲ್ಯಾ ಅತ್ತಾ?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |