ಮಾರ್ಕ 8:5 - ಕನ್ನಡ ಸತ್ಯವೇದವು C.L. Bible (BSI)5 ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಏಳು ಅವೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು, “ಏಳು ರೊಟ್ಟಿಗಳಿವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ಜೆಜುನ್ “ತುಮ್ಚ್ಯಾಕ್ಡೆ ಕವ್ಡ್ಯಾ ಭಾಕ್ರಿಯಾ ಹಾತ್” ಮನುನ್ ಇಚಾರ್‍ಲ್ಯಾನ್. ಶಿಸಾನಿ “ಸಾತ್ ಭಾಕ್ರಿಯಾ ಹಾತ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |