ಮಾರ್ಕ 9:10 - ಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆನಿ ಜೆಜುಚ್ಯಾ ಹ್ಯಾ ಗೊಸ್ಟಿಕ್ ಖಾಲ್ತಿ ಹೊಲ್ಯಾನಿ, “ಖರೆ ಮರುನ್ ಅನಿ ಝಿತ್ತೆ ಹೊತಲೆ, ಮಟ್ಲ್ಯಾರ್ ಕಾಯ್?” ಮನುನ್ ಅಪ್ನಾಚ್ಯಾ ಮದ್ದಿಚ್ ಬೊಲುನ್ ಘೆವ್ಕ್‌ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |