Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:16 - ಕನ್ನಡ ಸತ್ಯವೇದವು C.L. Bible (BSI)

16 ಯೇಸುಸ್ವಾಮಿ, “ನಿಮ್ಮ ವಾಗ್ವಾದ ಏನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ಶಾಸ್ತ್ರಿಗಳನ್ನು - ಇವರ ಸಂಗಡ ಏನು ತರ್ಕಮಾಡುತ್ತೀರಿ? ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್ “ಕಾಚ್ಯಾ ವಿಶಯಾತ್ ತುಮಿ ತೆಂಚಾಕ್ನಾ ವಾದಿಕ್-ವಾದ್ ಕರುನ್ ಖೆಳುಕ್ ಲಾಗಲ್ಲ್ಯಾಸಿ?” ಮನುನ್ ಶಿಸಾಕ್ನಿ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:16
4 ತಿಳಿವುಗಳ ಹೋಲಿಕೆ  

ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.


ನೆರೆದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು.


ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು