ಮಾರ್ಕ 9:20 - ಕನ್ನಡ ಸತ್ಯವೇದವು C.L. Bible (BSI)20 ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ತೆನಿ ತ್ಯಾ ಪೊರಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ. ಜೆಜುಕ್ ಬಗಟಲ್ಲೆಚ್ ತ್ಯಾ ಗಿರ್‍ಯಾನ್ ತೆಕಾ ಕಡ್ಕಡಿ ಸರ್ಕೆ ಕರ್‍ಲ್ಯಾನ್ , ತ್ಯಾ ಪೊರಾಕ್ ಜಿಮ್ನಿಕ್ ಪಾಡ್ವುಲ್ಯಾನ್ ತನ್ನಾ ತೊ ಪೊರ್ ಖಾಲ್ತಿ ಪಡುನ್ ತೊಂಡಾತ್ನಾ ಫೆನ್ ಕಾಡುನ್ಗೆತ್ ತಳ್ಮಳುಕ್ಲಾಗ್ಲೊ. ಅಧ್ಯಾಯವನ್ನು ನೋಡಿ |