Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:34 - ಕನ್ನಡ ಸತ್ಯವೇದವು C.L. Bible (BSI)

34 ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯಾಕಂದರೆ ಅವರು ದಾರಿಯಲ್ಲಿ ಒಬ್ಬರಕೂಡೊಬ್ಬರು - [ತಮ್ಮಲ್ಲಿ] ಯಾವನು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಶಿಸಾನಿ ಕಾಯ್ಬಿ ಜಬಾಬ್ ದಿವ್ಕನ್ಯಾತ್. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಮದ್ದಿ ಕೊನ್ ಮೊಟೊ ಮನುನ್ ತೆನಿ ವಾದ್ ಕರುಕ್ ಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:34
10 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.


ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು