ಮಾರ್ಕ 9:39 - ಕನ್ನಡ ಸತ್ಯವೇದವು C.L. Bible (BSI)39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನ ಮೇಲೆ ಮಹತ್ತನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ಜೆಜುನ್ “ತೆಕಾ ಅಡ್ವುನಕಾಶಿ, ಮಾಜ್ಯಾ ನಾವಾನ್ ಅಜಾಪಾ ಕರ್‍ತಲೊ ತನ್ನಾಚ್ ಮಾಜ್ಯಾ ವಿಶಯಾತ್ ಬುರ್ಶೆ ಸಾಂಗುಕ್ ಸಾದ್ಯ್ ನಾ, ಅಧ್ಯಾಯವನ್ನು ನೋಡಿ |