Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:46 - ಕನ್ನಡ ಸತ್ಯವೇದವು C.L. Bible (BSI)

46 ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಉಲ್ಲ್ಯಾ ಗ್ರಿಕ್ ಪ್ರತಿಯಾತ್ನಿ 46 ವೆಚಿ ಗೊಸ್ಟ್ ಹಾಯ್, ತಿ ಗೊಸ್ಟ್ 48 ವೆಚಿ ಗೊಸ್ಟ್ ಹೊತ್ತ್ಯಾ ಸರ್ಕಿಚ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:46
3 ತಿಳಿವುಗಳ ಹೋಲಿಕೆ  

ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು.


ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು