ಮಾರ್ಕ 9:48 - ಕನ್ನಡ ಸತ್ಯವೇದವು C.L. Bible (BSI)48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯುವದಿಲ್ಲ, ಬೆಂಕಿ ಆರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ನರ್ಕಾತ್ ತೆಂಕಾ ಚಾಂವ್ತಲೊ ಕಿಡೊ ಕನ್ನಾಚ್ ಮರಿನಾ, ಅನಿ ತೆಂಕಾ ಜಾಳ್ವುತಲಿ ಆಗ್ ಕನ್ನಾಚ್ ಇಜಿನಾ.” ಅಧ್ಯಾಯವನ್ನು ನೋಡಿ |