Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:10 - ಕನ್ನಡ ಸತ್ಯವೇದವು C.L. Bible (BSI)

10 ಸಿಯೋನನ್ನು ನರಹತ್ಯೆಯಿಂದ, ಜೆರುಸಲೇಮನ್ನು ಅನ್ಯಾಯದಿಂದ ಕಟ್ಟುತ್ತಿರುವ ನೀವು ಕಿವಿಗೊಟ್ಟು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನನ್ನು ನರಹತ್ಯದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕೇಳಿರಿ, ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:10
8 ತಿಳಿವುಗಳ ಹೋಲಿಕೆ  

ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು