ಮೀಕ 7:11 - ಕನ್ನಡ ಸತ್ಯವೇದವು C.L. Bible (BSI)11 ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ. ಅಧ್ಯಾಯವನ್ನು ನೋಡಿ |