Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:23 - ಕನ್ನಡ ಸತ್ಯವೇದವು C.L. Bible (BSI)

23 ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್, ದೆವಾಚಿ ಗೊಸ್ಟಿಯಾ ಆಯ್ಕುನ್‍ಬಿ ತೆಚ್ಯಾ ಸಾರ್ಕೆ ಚಲಿನಸಲ್ಲಿ ಲೊಕಾ ಅಪ್ನಾಕುಚ್ ಕಸೊ ಹಾಯ್ ತಸೊ ಆರ್ಶ್ಯಾತ್ ಬಗುನ್ ಘೆಟಲ್ಲ್ಯಾ ಸಾರ್ಕೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:23
8 ತಿಳಿವುಗಳ ಹೋಲಿಕೆ  

ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು