ಯಾಕೋಬನು 1:24 - ಕನ್ನಡ ಸತ್ಯವೇದವು C.L. Bible (BSI)24 ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅಪ್ನಾಚೊ ರುಪ್ ಆರ್ಶ್ಯಾತ್ ಬಗುನ್ ಘೆವ್ನ್ ಕಡೆಕ್ ಗೆಲ್ಲ್ಯಾ ತನ್ನಾ ಅಪ್ನಾಚೊ ರುಪ್ ಕಸೊ ಹೊತ್ತೊ ಮನ್ತಲೆ ತಾಬೊಡ್ತೊಬ್ ಇಸ್ರುನ್ ಸೊಡ್ತಾ. ಅಧ್ಯಾಯವನ್ನು ನೋಡಿ |