ಯಾಕೋಬನು 2:23 - ಕನ್ನಡ ಸತ್ಯವೇದವು C.L. Bible (BSI)23 ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ. ಅಧ್ಯಾಯವನ್ನು ನೋಡಿ |