Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:26 - ಕನ್ನಡ ಸತ್ಯವೇದವು C.L. Bible (BSI)

26 ಆತ್ಮವಿಲ್ಲದ ದೇಹವು ಸತ್ತದ್ದು; ಸತ್ಕ್ರಿಯೆಗಳಿಲ್ಲದ ವಿಶ್ವಾಸವೂ ಸತ್ತದ್ದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್ ಕಸೆ ಆತ್ಮೊ ನಸ್ತಾನಾ ಆಂಗ್ ಮರಲ್ಲೆ ರ್‍ಹಾತಾ, ತಸೆಚ್ ಕಾಮಾ ನಸಲ್ಲೊ ವಿಶ್ವಾಸ್‌ಬಿ ಮರಲ್ಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:26
11 ತಿಳಿವುಗಳ ಹೋಲಿಕೆ  

ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ.


ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ?


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು