ಯಾಕೋಬನು 3:18 - ಕನ್ನಡ ಸತ್ಯವೇದವು C.L. Bible (BSI)18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಸಮಾದಾನ್ ಹಾನ್ತಲೆ, ಸಮಾದಾನ್ ಮನ್ತಲೆ ಭಿಂಯ್ ಪೆರುನ್, ನಿತಿವಂತ್ಪಾನ್ ಮನ್ತಲೆ ಫಳ್ ಕಮ್ವುನ್ ಘೆತಾತ್. ಅಧ್ಯಾಯವನ್ನು ನೋಡಿ |