ಯಾಕೋಬನು 3:8 - ಕನ್ನಡ ಸತ್ಯವೇದವು C.L. Bible (BSI)8 ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಜಿಬ್ಲಿಕ್ ಹತೊಟಿಕ್ ಥವ್ನ್ ಘೆವ್ಕ್ ಕೊನಾಕ್‌ಬಿ ಹೊಯ್ನಾ. ತಿ ಜಿಂವ್ ಕಾಡ್ತಲ್ಯಾ ವಿಶ್ಯಾನ್ ಭರಲ್ಲಿ ಹಾಯ್, ಅಧ್ಯಾಯವನ್ನು ನೋಡಿ |