ಯಾಜಕಕಾಂಡ 11:19 - ಕನ್ನಡ ಸತ್ಯವೇದವು C.L. Bible (BSI)19 ಎಲ್ಲ ವಿಧವಾದ ಬಕ, ಹೆಡೆ ಹಕ್ಕಿ, ಕಣ್ಣಕಪಡಿ, ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೊಕ್ಕರೆ, ಸಕಲ ವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. ಅಧ್ಯಾಯವನ್ನು ನೋಡಿ |