Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:41 - ಕನ್ನಡ ಸತ್ಯವೇದವು C.L. Bible (BSI)

41 ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:41
6 ತಿಳಿವುಗಳ ಹೋಲಿಕೆ  

ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು.


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು