Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:43 - ಕನ್ನಡ ಸತ್ಯವೇದವು C.L. Bible (BSI)

43 ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀವು ಅಂಥ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆ ಮಾಡಿಕೊಂಡು ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:43
5 ತಿಳಿವುಗಳ ಹೋಲಿಕೆ  

ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು.


ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು