ಯಾಜಕಕಾಂಡ 11:9 - ಕನ್ನಡ ಸತ್ಯವೇದವು C.L. Bible (BSI)9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಸಮುದ್ರದಲ್ಲಿಯಾಗಲಿ ನದಿಯಲ್ಲಿಯಾಗಲಿ ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |