Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:1
5 ತಿಳಿವುಗಳ ಹೋಲಿಕೆ  

ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.


“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು