ಯಾಜಕಕಾಂಡ 13:12 - ಕನ್ನಡ ಸತ್ಯವೇದವು C.L. Bible (BSI)12 ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ, ಅಧ್ಯಾಯವನ್ನು ನೋಡಿ |