ಯಾಜಕಕಾಂಡ 13:18 - ಕನ್ನಡ ಸತ್ಯವೇದವು C.L. Bible (BSI)18 ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ವಾಸಿಯಾದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಒಬ್ಬನ ಚರ್ಮದ ಮೇಲೆ ಹುಣ್ಣು ಎದ್ದಿದ್ದು ವಾಸಿಯಾಗಿದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.