ಯಾಜಕಕಾಂಡ 13:23 - ಕನ್ನಡ ಸತ್ಯವೇದವು C.L. Bible (BSI)23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಅಧ್ಯಾಯವನ್ನು ನೋಡಿ |